ರಾಜ್ಯಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಉಪವಾಸ ಸತ್ಯಾಗ್ರಹ!
ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರಿಗೆ ಸೇವಾಭದ್ರತೆ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಫೆಬ್ರುವರಿ 8 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.