ಅತಿಥಿ ಉಪನ್ಯಾಸಕರು

ಸರ್ಕಾರಿ ಕಾಲೇಜುಗಳಲ್ಲಿ ಉದ್ಯೋಗಕ್ಕೆ ನಕಲಿ PhD ಪ್ರಮಾಣಪತ್ರ: 249 ಅತಿಥಿ ಉಪನ್ಯಾಸಕರಿಂದ ವಂಚನೆ!
ರಾಜ್ಯ

ಸರ್ಕಾರಿ ಕಾಲೇಜುಗಳಲ್ಲಿ ಉದ್ಯೋಗಕ್ಕೆ ನಕಲಿ PhD ಪ್ರಮಾಣಪತ್ರ: 249 ಅತಿಥಿ ಉಪನ್ಯಾಸಕರಿಂದ ವಂಚನೆ!

ಆಯುಕ್ತರು ಕಾಲೇಜುಗಳ ಪ್ರಾಂಶುಪಾಲರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ, ನಕಲಿ ಪಿಹೆಚ್ ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿ ಉದ್ಯೋಗ ಪಡೆದಿರುವ ಉಪನ್ಯಾಸಕರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆ ನೀಡಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ಬಲ: 10,419 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!
ರಾಜ್ಯ

ಶಿಕ್ಷಣ ಕ್ಷೇತ್ರಕ್ಕೆ ಬಲ: 10,419 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!

ಯುಜಿಸಿ ಮಾನದಂಡಗಳನ್ನು ಪೂರೈಸದ 3,853 ಅತಿಥಿ ಉಪನ್ಯಾಸಕರನ್ನು “ಶಿಕ್ಷಣ ಸಂಯೋಜಕರು” (Education Coordinators) ಆಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ.

ವಿದೇಶಿ ವಿಶ್ವವಿದ್ಯಾಲಯ ಮಾದರಿ ಅನುಸರಿಸಿ; ಅತಿಥಿ ಉಪನ್ಯಾಸಕರಿಂದ ಸಿಬ್ಬಂದಿ ಕೊರತೆ ನೀಗಿಸಿ: ವಿಸಿಗಳಿಗೆ CM ಸಲಹೆ
ರಾಜ್ಯ

ವಿದೇಶಿ ವಿಶ್ವವಿದ್ಯಾಲಯ ಮಾದರಿ ಅನುಸರಿಸಿ; ಅತಿಥಿ ಉಪನ್ಯಾಸಕರಿಂದ ಸಿಬ್ಬಂದಿ ಕೊರತೆ ನೀಗಿಸಿ: ವಿಸಿಗಳಿಗೆ CM ಸಲಹೆ

ವಿದೇಶಗಳ ಪ್ರಮುಖ ವಿಶ್ವವಿದ್ಯಾಲಯಗಳು ಶಾಶ್ವತ ಸಿಬ್ಬಂದಿ ಇಲ್ಲದೆ ಅತಿಥಿ ಹಾಗೂ ವಿಸಿಟಿಂಗ್ ಪ್ರೊಫೆಸರ್‌ಗಳ ಮೂಲಕ ಶೈಕ್ಷಣಿಕ ವಾತಾವರಣವನ್ನು ಉತ್ತಮಗೊಳಿಸುತ್ತಿವೆ.

ತಮ್ಮ ಸೇವೆ ಖಾಯಂಗೊಳಿಸುವಂತೆ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರು ಆಗ್ರಹ
ರಾಜ್ಯ

ತಮ್ಮ ಸೇವೆ ಖಾಯಂಗೊಳಿಸುವಂತೆ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರು ಆಗ್ರಹ

ಬೆಂಗಳೂರು ವಿಶ್ವವಿದ್ಯಾಲಯವು 1998 ರಿಂದ ಖಾಲಿ ಇರುವ ಪ್ರಾಧ್ಯಾಪಕ ಅಥವಾ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಯಾವುದೇ ನೇಮಕಾತಿಯನ್ನು ನಡೆಸಿಲ್ಲ ಎಂದು ಸಂಘದ ಅಧ್ಯಕ್ಷ ಡಾ. ಗಂಗಾಧರ ರೆಡ್ಡಿ ಎನ್ ಅವರು ಹೇಳಿದ್ದಾರೆ.

TNIE ವರದಿ ಫಲಶ್ರುತಿ: ಆದರ್ಶ ವಿದ್ಯಾಲಯದ ಅತಿಥಿ ಉಪನ್ಯಾಸಕರ ಐದು ತಿಂಗಳ ಬಾಕಿ ವೇತನ ಕೊನೆಗೂ ಬಿಡುಗಡೆ
ರಾಜ್ಯ

TNIE ವರದಿ ಫಲಶ್ರುತಿ: ಆದರ್ಶ ವಿದ್ಯಾಲಯದ ಅತಿಥಿ ಉಪನ್ಯಾಸಕರ ಐದು ತಿಂಗಳ ಬಾಕಿ ವೇತನ ಕೊನೆಗೂ ಬಿಡುಗಡೆ

ಜೂನ್ ನಿಂದ ಅಕ್ಟೋಬರ್ ವರೆಗೆ ಐದು ತಿಂಗಳ ವೇತನವನ್ನು ನೀಡಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅಕ್ಟೋಬರ್ 22 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ (The New Indian Express) ವರದಿ ಮಾಡಿತ್ತು.

ಗುಮಾಸ್ತರು, ಕಸ ಗುಡಿಸುವ ಸಿಬ್ಬಂದಿಗಳ ಸಂಬಳಕ್ಕಿಂತ ಕಡಿಮೆ ಅತಿಥಿ ಉಪನ್ಯಾಸಕರ ವೇತನ!
ರಾಜ್ಯ

ಗುಮಾಸ್ತರು, ಕಸ ಗುಡಿಸುವ ಸಿಬ್ಬಂದಿಗಳ ಸಂಬಳಕ್ಕಿಂತ ಕಡಿಮೆ ಅತಿಥಿ ಉಪನ್ಯಾಸಕರ ವೇತನ!

ತಮ್ಮ ಸಂಬಳ ಪದವಿ ಮತ್ತು ಪಿಯು ಕಾಲೇಜುಗಳಲ್ಲಿ ಕೆಳ ವಿಭಾಗದ ಗುಮಾಸ್ತರು ಮತ್ತು ಖಾಯಂ ಸ್ವೀಪರ್‌ಗಳಿಗಿಂತ ಕಡಿಮೆ ಎಂದು ಕೆಲವು ಅತಿಥಿ ಉಪನ್ಯಾಸಕರು TNIE ಗೆ ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!
ರಾಜ್ಯ

ಅತಿಥಿ ಉಪನ್ಯಾಸಕರ ನೇಮಕಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!

ಪತ್ರದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನೇ ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರಿಸಲು ಅನುಮತಿ ನೀಡಲಾಗಿದೆ.

ಅತಿಥಿ ಉಪನ್ಯಾಸಕರ ಕೆಲಸದ ಸಮಯ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯ

ಅತಿಥಿ ಉಪನ್ಯಾಸಕರ ಕೆಲಸದ ಸಮಯ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ವಾರದಲ್ಲಿ 8 ಗಂಟೆಯಿದ್ದ ಕೆಲಸದ ಅವಧಿಯನ್ನು 9 ಗಂಟೆಗೆ ಏರಿಸಲಾಗಿದೆ, ಇದರಿಂದ ಸರ್ಕಾರಿ ಕಾಲೇಜುಗಳಿಗೆ 15 ಗಂಟೆ, ಪಾಲಿಟೆಕ್ನಿಕ್‌ಗಳಿಗೆ 17 ಗಂಟೆ ಮತ್ತು ತಾಂತ್ರಿಕ ಶಾಲೆಗಳಿಗೆ 14 ಗಂಟೆಗಳವರೆಗೆ ಗರಿಷ್ಠ ಸಮಯ ನಿಗದಿ ಮಾಡಲಾಗಿದೆ.

ಮಡಿಕೇರಿ: ವೇತನ ಪಾವತಿಗೆ ಆಗ್ರಹಿಸಿ ಫೆ. 29 ರಿಂದ ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
ರಾಜ್ಯ

ಮಡಿಕೇರಿ: ವೇತನ ಪಾವತಿಗೆ ಆಗ್ರಹಿಸಿ ಫೆ. 29 ರಿಂದ ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ಮಂಗಳೂರು ವಿಶ್ವವಿದ್ಯಾಲಯದ ಕಾಲೇಜಿನ 40ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಫೆಬ್ರುವರಿ 29 ರಿಂದ ತಮ್ಮ ನ್ಯಾಯಯುತ ವೇತನಕ್ಕೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ, ಪ್ರತಿಭಟನೆ.