ಕ್ರಿಕೆಟ್'ಓವರ್ ಕಾನ್ಫಿಡೆನ್ಸ್' ನಿಂದ ಸೋಲು: ರವಿಶಾಸ್ತ್ರಿ ಹೇಳಿಕೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಿರುಗೇಟು!
ಅತಿಯಾದ ಆತ್ಮವಿಶ್ವಾಸದಿಂದ ಆಸ್ಟ್ರೇಲಿಯಾ ವಿರುದ್ಧ ಇಂದೋರ್ ಟೆಸ್ಟ್ನಲ್ಲಿ ಟೀಂ ಇಂಡಿಯಾ ಸೋತಿದೆ ಎಂಬ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಹೇಳಿಕೆಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.