ಕಳೆದ ವರ್ಷ ರಾಜ್ಯದಲ್ಲಿ ಉಂಟಾಗಿದ್ದ ಭೀಕರ ನೆರೆ, ಪ್ರವಾಹದಿಂಡ ಆದ ಹಾನಿಗೆ ಸಂಬಂಧಿಸಿ ಕೇಂದ್ರದ ಬಿಜೆಪಿ ಸರ್ಕಾರ 1869.85 ಕೋಟಿ ರು. ಪರಿಹಾರ ಬಿಡುಗಡೆಗೊಳಿಸಿದೆ.