ದೇಶದೆಹಲಿ ನೀರಿನ ಬಿಕ್ಕಟ್ಟು: ಆರೋಗ್ಯ ಹದಗೆಟ್ಟು ಆಸ್ಪತ್ರೆ ಸೇರಿದ ಅತಿಶಿ, ಉಪವಾಸ ಸತ್ಯಾಗ್ರಹ ಅಂತ್ಯ!
ದೆಹಲಿಯ ಜನತೆಗೆ ನ್ಯಾಯಯುತವಾದ ನೀರು ಒದಗಿಸುವಂತೆ ಕಳೆದ 5 ದಿನಗಳಿಂದ ಜಲಸಚಿವ ಅತಿಶಿ ಉಪವಾಸ ನಡೆಸುತ್ತಿದ್ದಾರೆ ಎಂದು ಹೇಳಿದರು. ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಇಂದು ಅಂತ್ಯಗೊಂಡಿದೆ ಎಂದು ಸಂಜಯ್ ಸಿಂಗ್ ಹೇಳಿದರು.