ದೇಶಒಡಿಶಾ: ಅತಿಸಾರ ಭೇದಿಯಿಂದ ಆರು ಜನರು ಸಾವು, 71 ಮಂದಿ ಆಸ್ಪತ್ರೆಗೆ ದಾಖಲು; ವಿಧಾನಸಭೆಯಲ್ಲಿ ಗದ್ದಲ
ಒಡಿಶಾದ ರಾಯಗಡ ಜಿಲ್ಲೆಯ ಹಲವಾರು ಗ್ರಾಮಗಳಲ್ಲಿ ಕಲುಷಿತ ನೀರನ್ನು ಸೇವಿಸಿದ ನಂತರ ಉಂಟಾದ ಅತಿಸಾರ ಭೇದಿಯಿಂದ ಕನಿಷ್ಠ ಆರು ಜನರು ಸಾವನ್ನಪ್ಪಿದ್ದು, 71 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.