ಕ್ರಿಕೆಟ್ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಕ್ರಿಕೆಟಿಗ ಧವನ್!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಈಗಾಗಲೇ ಅತೀ ಹೆಚ್ಚು ರನ್ ಗಳಿಸಿ ಗೋಲ್ಡನ್ ಬ್ಯಾಟ್ ಪ್ರಶಸ್ತಿ ಆಕಾಂಕ್ಷಿಯಾಗಿರುವ ಭಾರತದ ಶಿಖರ್ ಧವನ್ ಮತ್ತೊಂದು ದಾಖಲೆ ನಿರ್ಮಿಸಿದ್ದು, ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.