ರಾಜ್ಯಬೆಂಗಳೂರು ಟೆಕ್ಕಿ ಆತ್ಮಹತ್ಯೆ ಪ್ರಕರಣ: ನನ್ನ ಮೊಮ್ಮಗನನ್ನು ನಮಗೆ ಕೊಡಿ- ಆತುಲ್ ತಂದೆ ಮನವಿ
ಆರೋಪಿಗಳು ನಮ್ಮ ಮೊಮ್ಮಗನನ್ನು ಎಲ್ಲಿ ಇರಿಸಿದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಆತ ಕೊಲ್ಲಲ್ಪಟ್ಟಿದ್ದಾನೆಯೇ ಅಥವಾ ಅವನು ಬದುಕಿದ್ದಾನೆಯೇ? ನಮಗೆ ಏನೂ ಗೊತ್ತಿಲ್ಲ, ಅವನ ಬಗ್ಗೆ ನನಗೆ ಏನೂ ತಿಳಿದಿಲ್ಲ. ದಯವಿಟ್ಟು ನನ್ನ ಮೊಮ್ಮಗನನ್ನು ನಮಗೆ ಕೊಡಿ.