ಅತ್ತಿಗುಪ್ಪೆ ಮೆಟ್ರೋ ನಿಲ್ದಾಣ

ಅವಧಿಗೂ ಮುನ್ನ ಮೆಟ್ರೋ ಪ್ರವೇಶ ದ್ವಾರ ಕ್ಲೋಸ್: ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪ್ರಯಾಣಿಕರು ಪರದಾಟ; ವಿಡಿಯೋ ವೈರಲ್
ರಾತ್ರಿ 10 ಗಂಟೆ ಸುಮಾರಿಗೆ ರಂಜಿತ್ ಎನ್ನುವ ಪ್ರಯಾಣಿಕರು ಅತ್ತಿಗುಪ್ಪೆ ಮೆಟ್ರೋದಿಂದ ಇಂದಿರಾನಗರಕ್ಕೆ ತೆರಳಬೇಕಿತ್ತು. ಆದರೆ, ಮೆಟ್ರೋ ನಿಲ್ದಾಣದ ಗೇಟ್ ‘ಎ’ ಭಾಗದಲ್ಲಿ ಭದ್ರತಾ ಸಿಬ್ಬಂದಿ ಸ್ಕ್ಯಾನರ್ ತೆರವುಗೊಳಿಸಿ, ಗೇಟ್ ಮುಚ್ಚಿದ್ದು, ಒಳ ಪ್ರವೇಶಕ್ಕೆ ನಿರಾಕರಿಸಿದ್ದಾರೆ.

ಅತ್ತಿಗುಪ್ಪೆ: ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ
ಮೆಟ್ರೋ ರೈಲು ಬರುತ್ತಿದ್ದಂತೆಯೇ ಹಳಿ ಮೇಲೆ ಜಿಗಿದು ಅಪರಿಚಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ಗುರುವಾರ ನಡೆದಿದೆ.

