ಅತ್ತಿಬೆಲೆ

ಬೆಂಗಳೂರು: ಆಟವಾಡುತ್ತಿದ್ದಾಗ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ದಾರುಣ ಸಾವು
ಮೃತ ಬಾಲಕರು ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಇಬ್ಬರೂ ಕೂಡ ಮನೆಯ ಹತ್ತಿರವೇ ಆಟ ಆಡಿಕೊಂಡಿದ್ದರು.

ಕರ್ನೂಲ್ ಬಸ್ ದುರಂತ: ಎಚ್ಚೆತ್ತ ಸರ್ಕಾರ; ನಗರದಲ್ಲಿ ದಿಢೀರ್ ಕಾರ್ಯಾಚರಣೆ, 25ಕ್ಕೂ ಹೆಚ್ಚು ಖಾಸಗಿ ಬಸ್'ಗಳು ವಶಕ್ಕೆ
ಸಾರಿಗೆ ಇಲಾಖೆ ಅಧಿಕಾರಿಗಳು ವಿವಿಧ ಪ್ರದೇಶಗಳಿಂದ ನಗರದಕ್ಕೆ ಬಂದ ಖಾಸಗಿ ಬಸ್'ಗಳನ್ನು ಪರಿಶೀಲನೆ ನಡೆಸಿದೆ. ಈ ವೇಳೆ ನಿಯಮಗಳನ್ನು ಪಾಲಿಸದ 25ಕ್ಕೂ ಹೆಚ್ಚು ಖಾಸಗಿ ಬಸ್'ಗಳನ್ನು ವಶಪಡಿಸಿಕೊಂಡಿದ್ದಾರೆ.

ಅತ್ತಿಬೆಲೆ-ಹೊಸಕೋಟೆ ನಡುವೆ ಹವಾನಿಯಂತ್ರಿತ ಬಸ್ ಸೇವೆ ಆರಂಭ
ಅತ್ತಿಬೆಲೆ– ಹೊಸಕೋಟೆ ನಡುವೆ ಬಿಎಂಟಿಸಿಯ ನೂತನ ಹವಾನಿಯಂತ್ರಿತ ವೋಲ್ವೋ ಬಸ್ ಸೇವೆ ಭಾನುವಾರದಿಂದ ಆರಂಭಗೊಂಡಿದೆ.

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಮ್ಯಾಜಿಸ್ಟೀರಿಯಲ್ ತನಿಖೆಗೆ ರಾಜ್ಯ ಸರ್ಕಾರ ಆದೇಶ, ವರದಿ ಸಲ್ಲಿಕೆಗೆ 3 ತಿಂಗಳ ಗಡುವು
ನಗರದ ಅತ್ತಿಬೆಲೆ ಬಾಲಾಜಿ ಟ್ರೇಡರ್ಸ್ ಪಟಾಕಿ ದಾಸ್ತಾನಿನಲ್ಲಿ ಈಚೆಗೆ ಸಂಭವಿಸಿದ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಮಂಗಳವಾರ ಆದೇಶಿಸಿದೆ.

ಅತ್ತಿಬೆಲೆ ಪಟಾಕಿ ಗೋದಾಮು ದುರಂತ ಪ್ರಕರಣ: ಗಾಯಗೊಂಡಿದ್ದ ಯುವಕ ಸಾವು, ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಮುಖ್ಯಮಂತ್ರಿ ಸೂಚನೆ
ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಸಿಎಂ ಸೂಚನೆ ನೀಡಿದ್ದಾರೆ.

ಆನೇಕಲ್, ಅತ್ತಿಬೆಲೆ, 110 ಗ್ರಾಮಗಳಿಗೆ ಕಾವೇರಿ ನೀರು ಪೂರೈಕೆ: ಡಿ.ಕೆ.ಶಿವಕುಮಾರ್
ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಆನೇಕಲ್, ಅತ್ತಿಬೆಲೆ ಹಾಗೂ 110 ಗ್ರಾಮಗಳಿಗೆ ಕುಡಿಯಲು ಕಾವೇರಿ ನೀರು ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅತ್ತಿಬೆಲೆ ಪಟಾಕಿ ಅಗ್ನಿ ಅವಘಡ: ಶಿಕ್ಷಣ, ಕುಟುಂಬ ನಿರ್ವಹಣೆಗಾಗಿ ಕೂಲಿಗೆ ಬಂದವರು ದುರಂತ ಅಂತ್ಯ!
ಅತ್ತಿಬೆಲೆ ಪಟಾಕಿ ಸಿಡಿತ ದುರಂತದಲ್ಲಿ ಮೃತಪಟ್ಟವರಲ್ಲಿ ಒಬ್ಬೊಬ್ಬರದ್ದು ಒಂದೊಂದು ರೀತಿಯ ಕರುಣಾಜನಕ ಕಥೆಯಾಗಿದೆ. ದುರಂತದಲ್ಲಿ ಮೃತಪಟ್ಟ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗಾಗಿ ರಜೆ ಇದ್ದುದ್ದರಿಂದ ಅರೆಕಾಲಿಕ ಕೆಲಸ ಮಾಡಲು ದಿನಗೂಲಿ ಕೆಲಸಕ್ಕೆ ಸೇರಿದ್ದರು. ಆದರೆ, ಅಗ್ನಿ ಅವಘಡದಲ್ಲಿ ಅಂತ್ಯ ಕಂಡಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತ: ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡಲ್ಲ- ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಯೊಂದಕ್ಕೆ ಬೆಂಕಿ ಬಿದ್ದು 14 ಮಂದಿ ಸಾವಿಗೀಡಾದ ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

