ವಿದೇಶಇರಾನ್ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ 'ಅತ್ಯಂತ ಗಂಭೀರ ಸ್ಥಿತಿ'ಯಲ್ಲಿ: ವರದಿ
ಮೊಜ್ತಾಬಾ ಖಮೇನಿ ಅವರ ಆರೋಗ್ಯದ ಕುರಿತಾದ ಊಹಾಪೋಹಗಳು ಇರಾನ್ನ ಆಡಳಿತ ವಲಯದಲ್ಲಿ ಹೆಚ್ಚಾಗಿದ್ದು, ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂಬ ವದಂತಿಗಳು ಹಿರಿಯ ಅಧಿಕಾರಿಗಳ ನಡುವೆ ಹರಿದಾಡುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.