ದೇಶಮತ್ತೊಮ್ಮೆ ಜಗತ್ತಿನ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜಗತ್ತಿನ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಅಮೆರಿಕದ ಡೇಟಾ ಇಂಟಲಿಜೆನ್ಸ್ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಜೂನ್ 2021ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಘಟಾನುಘಟಿ ನಾಯಕರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದಿದ್ದಾರೆ.