ವಾಣಿಜ್ಯಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ 4 ವರ್ಷಗಳಲ್ಲಿಯೇ ಅತ್ಯಂತ ದೊಡ್ಡ ಕುಸಿತ!
ಲೋಕಸಭೆ ಚುನಾವಣೆ ಫಲಿತಾಂಶದ ಇತ್ತೀಚಿನ ಟ್ರೆಂಡ್ ಪ್ರಕಾರ 543 ಸ್ಥಾನಗಳ ಪೈಕಿ 272 ಸ್ಥಾನ ಗೆಲ್ಲುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿಫಲವಾದ ಕಾರಣ ಭಾರತದ ಷೇರು ಮಾರುಕಟ್ಟೆಯು ಭಾರಿ ನಷ್ಟವನ್ನು ಅನುಭವಿಸಿದೆ.