ದೇಶಟೈಮ್ ನಿಯತಕಾಲಿಕೆಯ '100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಮೋದಿ, ಮಮತಾ, ಪೂನಾವಾಲ!
ಟೈಮ್ ನಿಯತಕಾಲಿಕೆಯ '100 ಅತ್ಯಂತ ಪ್ರಭಾವಶಾಲಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನವಾಲ ಸ್ಥಾನ ಪಡೆದಿದ್ದಾರೆ.