ಅತ್ಯಾಚಾರ

'ಅವಳೊಬ್ಬಳೇ ಅಲ್ಲ.. ಸಾಕಷ್ಟು ಮಂದಿ ಇದ್ದಾರೆ, ಮುಲಾಜಿಲ್ಲದೇ ಅವನನ್ನ ಗಲ್ಲಿಗೇರಿಸಿ': ಆರೋಪಿ ಮಗನ ವಿರುದ್ಧವೇ ತಾಯಿ ಆರೋಪ!
ದೇಶ

'ಅವಳೊಬ್ಬಳೇ ಅಲ್ಲ.. ಸಾಕಷ್ಟು ಮಂದಿ ಇದ್ದಾರೆ, ಮುಲಾಜಿಲ್ಲದೇ ಅವನನ್ನ ಗಲ್ಲಿಗೇರಿಸಿ': ಆರೋಪಿ ಮಗನ ವಿರುದ್ಧವೇ ತಾಯಿ ಆರೋಪ!

ಮಗನ “ಹೀನ ಕೃತ್ಯಗಳಿಗೆ” ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಅಕ್ರಮವಾಗಿ ವಶಪಡಿಸಿಕೊಂಡಿರುವ ತನ್ನ ಆಸ್ತಿಗಳನ್ನು ಮರಳಿ ಕೊಡಿಸಬೇಕು ಎಂದು ಸುಲೋಚನಾ ಪಾಟೀಲ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಹದಿಹರೆಯದ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ: ಇಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ!
ರಾಜ್ಯ

ಹದಿಹರೆಯದ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ: ಇಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ವರಿತಗತಿ ವಿಶೇಷ ನ್ಯಾಯಾಲಯ-3ರ (Fast Track Special Court-3) ನ್ಯಾಯಾಧೀಶರಾದ ರಾಮ ನಾಯಕ್ ಅವರು, ಮೊದಲನೇ ಆರೋಪಿ ರಾಘವೇಂದ್ರ ಮತ್ತು 3ನೇ ಆರೋಪಿ ಸಾಗರ್ ಅವರನ್ನು ದೋಷಿಗಳೆಂದು ತೀರ್ಪು ನೀಡಿದೆ.

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!
ದೇಶ

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಕಾನೂನಿನಲ್ಲಿ ವೈವಾಹಿಕ ಅತ್ಯಾಚಾರಕ್ಕೆ ವಿನಾಯಿತಿ ಇರುವಾಗ ಪತ್ನಿಯ ಮೇಲಿನ ಅತ್ಯಾಚಾರ ಆರೋಪದಲ್ಲಿ ಪತಿ ವಿರುದ್ಧ ಹೇಗೆ ವಿಚಾರಣೆ ನಡೆಸಬಹುದೇ? ಇದನ್ನು ಹೇಗೆ ಸಮನ್ವಯಗೊಳಿಸುತ್ತೀರಿ?

ಮಾತ್ರೆ ನೀಡಿ ಪ್ರಜ್ಞೆ ತಪ್ಪಿಸಿ ನರ್ಸ್ ಮೇಲೆ ಅತ್ಯಾಚಾರ: ವಿಡಿಯೋ ಮಾಡಿ ನಿರಂತರ ಬ್ಲ್ಯಾಕ್‌ಮೇಲ್; ರೇಡಿಯಾಲಜಿಸ್ಟ್ ಬಂಧನ
ರಾಜ್ಯ

ಮಾತ್ರೆ ನೀಡಿ ಪ್ರಜ್ಞೆ ತಪ್ಪಿಸಿ ನರ್ಸ್ ಮೇಲೆ ಅತ್ಯಾಚಾರ: ವಿಡಿಯೋ ಮಾಡಿ ನಿರಂತರ ಬ್ಲ್ಯಾಕ್‌ಮೇಲ್; ರೇಡಿಯಾಲಜಿಸ್ಟ್ ಬಂಧನ

ಮಹಿಳೆ ನೀಡಿರುವ ದೂರಿನ ಪ್ರಕಾರ, ಡಿಸೆಂಬರ್ 15, 2025ರಂದು ಡಯಾಗ್ನಾಸ್ಟಿಕ್ ಸೆಂಟರ್ ಮಾಲೀಕ ಕೆಲಸ ಮಾಡುತ್ತಿದ್ದ ವೇಳೆ ಮಾತ್ರೆಗಳನ್ನು ನೀಡಿದ್ದು, ಇದರಿಂದ ಆಕೆ ಪ್ರಜ್ಞೆ ಕಳೆದುಕೊಂಡಿದ್ದೆ.

ಗುರುಗ್ರಾಮ: ಅರೇಬಿಕ್ ಪಾಠ ಕಲಿಯಲು ಬರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧ ಅತ್ಯಾಚಾರ; ಬಂಧನ
ದೇಶ

ಗುರುಗ್ರಾಮ: ಅರೇಬಿಕ್ ಪಾಠ ಕಲಿಯಲು ಬರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ 60 ವರ್ಷದ ವೃದ್ಧ ಅತ್ಯಾಚಾರ; ಬಂಧನ

ಬಾಲಕಿ ಕುಟುಂಬ ಸಲ್ಲಿಸಿದ ದೂರಿನ ಮೇರೆಗೆ, ಗುರುವಾರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

'ಫೇಲ್ ಮಾಡ್ತೀನಿ, ಮರ್ಯಾದೆ ಹಾಳು ಮಾಡ್ತೀನಿ'; 10ನೇ ತರಗತಿ ವಿದ್ಯಾರ್ಥಿನಿ ಮೇಲೆ 4 ತಿಂಗಳು ಅತ್ಯಾಚಾರ ಆರೋಪ; ಶಾಲಾ ಶಿಕ್ಷಕನ ವಿರುದ್ಧ FIR
ದೇಶ

'ಫೇಲ್ ಮಾಡ್ತೀನಿ, ಮರ್ಯಾದೆ ಹಾಳು ಮಾಡ್ತೀನಿ'; 10ನೇ ತರಗತಿ ವಿದ್ಯಾರ್ಥಿನಿ ಮೇಲೆ 4 ತಿಂಗಳು ಅತ್ಯಾಚಾರ ಆರೋಪ; ಶಾಲಾ ಶಿಕ್ಷಕನ ವಿರುದ್ಧ FIR

ಖಾಸಗಿ ಇಂಟರ್ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅದೇ ಶಾಲೆಯ ಶಿಕ್ಷಕನೊಬ್ಬ ನಾಲ್ಕು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಹತ್ರಾಸ್‌ನಲ್ಲಿ ಅಮಾನವೀಯ ಕೃತ್ಯ: 16 ವರ್ಷದ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭಿಣಿ ಮಾಡಿದ 70ರ ಅಜ್ಜ ಅರೆಸ್ಟ್!
ದೇಶ

ಹತ್ರಾಸ್‌ನಲ್ಲಿ ಅಮಾನವೀಯ ಕೃತ್ಯ: 16 ವರ್ಷದ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯ; ಗರ್ಭಿಣಿ ಮಾಡಿದ 70ರ ಅಜ್ಜ ಅರೆಸ್ಟ್!

ಸಂತ್ರಸ್ತ ಬಾಲಕಿ ಸುಮಾರು ಮೂರು ತಿಂಗಳ ಕಾಲ ತನ್ನ ಅಜ್ಜನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾಗಿ ಆರೋಪಿಸಿದ್ದಾಳೆ.

ಗದಗ: ಮಾನಸಿಕ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ-ಗರ್ಭಪಾತ; RMP ವೈದ್ಯ ಸೇರಿ 7 ಕಾಮುಕರ ಬಂಧನ..!
ರಾಜ್ಯ

ಗದಗ: ಮಾನಸಿಕ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ-ಗರ್ಭಪಾತ; RMP ವೈದ್ಯ ಸೇರಿ 7 ಕಾಮುಕರ ಬಂಧನ..!

ಈಕೆಯ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡ ನಾಲ್ವರು ಕಾಮುಕರು, ಕಳೆದ ಕೆಲವು ತಿಂಗಳುಗಳಿಂದ ಯುವತಿಗೆ ಆಮಿಷ ಒಡ್ಡಿ ಬೇರೆ ಬೇರೆ ಕಡೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಇದರಿಂದಾಗಿ ಯುವತಿ 3 ತಿಂಗಳ ಗರ್ಭಿಣಿಯಾಗಿದ್ದಾಳೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಶಿಕ್ಷಕನಿಗೆ 25 ವರ್ಷ ಜೈಲು, 1 ಲಕ್ಷ ರೂ ದಂಡ..!
ರಾಜ್ಯ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಶಿಕ್ಷಕನಿಗೆ 25 ವರ್ಷ ಜೈಲು, 1 ಲಕ್ಷ ರೂ ದಂಡ..!

ಆರೋಪಿ ಹಾಜಿಮಲಾಂಗ್ ಲಾ ಅವಧಿ ಮುಗಿದ ಬಳಿಕ ತನ್ನ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್‌ ನೀಡುತ್ತಿದ್ದ. ಈ ವೇಳೆ ಕೆಲವು ವಿದ್ಯಾರ್ಥಿಗಳನ್ನು ರಾತ್ರಿ ಶಾಲೆಯಲ್ಲೇ ಉಳಿಯುವಂತೆ ಮಾಡುತ್ತಿದ್ದ.