ಸಿನಿಮಾ ಸುದ್ದಿಕತುವಾ ಅತ್ಯಾಚಾರ ಪ್ರಕರಣದ ಬಗ್ಗೆ ಮಾತನಾಡಲೂ ಅಸಹ್ಯವಾಗುತ್ತೆ; ಅಮಿತಾಭ್ ಬಚ್ಚನ್
ಜಮ್ಮು ಮತ್ತು ಕಾಶ್ಮೀರದ ಕತುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ತಡವಾಗಿ ಖಂಡನೆ ವ್ಯಕ್ತಪಡಿಸಿರುವ ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು, ಪ್ರಕರಣ ಕುರಿತು ಮಾತನಾಡುವುದಕ್ಕೂ ಭಯವಾಗುತ್ತದೆ ಎಂದು ಗುರುವಾರ ಹೇಳಿದ್ದಾರೆ...