ಅತ್ಯಾಚಾರ ಆರೋಪಿ

ಪಂಜಾಬ್: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಎಎಪಿ ಶಾಸಕ ಆಸ್ಟ್ರೇಲಿಯಾಕ್ಕೆ ಪರಾರಿ!
ದೇಶ

ಪಂಜಾಬ್: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಎಎಪಿ ಶಾಸಕ ಆಸ್ಟ್ರೇಲಿಯಾಕ್ಕೆ ಪರಾರಿ!

ಪಟಿಯಾಲ ಪೊಲೀಸರು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕನ ವಿರುದ್ಧ ಲುಕ್-ಔಟ್ ನೋಟಿಸ್ ಕೂಡ ಹೊರಡಿಸಿದ್ದಾರೆ.

ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್; ಮಹಾತ್ಮ ಗಾಂಧಿ, ಮನುಸ್ಮೃತಿ ಉಲ್ಲೇಖ
ರಾಜ್ಯ

ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್; ಮಹಾತ್ಮ ಗಾಂಧಿ, ಮನುಸ್ಮೃತಿ ಉಲ್ಲೇಖ

ಸಂತ್ರಸ್ತೆಯ ಪೋಷಕರು ಕೇರಳದ ಏಲಕ್ಕಿ ಎಸ್ಟೇಟ್‌ನಲ್ಲಿ ಉದ್ಯೋಗದಲ್ಲಿದ್ದು, ಏಪ್ರಿಲ್ 2 ರಂದು, ಬೆಳಗಿನ ಜಾವ 1.30ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣಕ್ಕೆ ಕೇರಳದಿಂದ ಬಂದಿದ್ದಾರೆ.

'ಒಂದು ಕೈಯಿಂದ ಚಪ್ಪಾಳೆ ಸಾಧ್ಯವಿಲ್ಲ': ಅತ್ಯಾಚಾರ ಆರೋಪಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ದೇಶ

'ಒಂದು ಕೈಯಿಂದ ಚಪ್ಪಾಳೆ ಸಾಧ್ಯವಿಲ್ಲ': ಅತ್ಯಾಚಾರ ಆರೋಪಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ನೀವು ಯಾವ ಆಧಾರದ ಮೇಲೆ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೀರಿ. ಆಕೆ ಮಗುವಲ್ಲ. ಮಹಿಳೆಗೆ 40 ವರ್ಷ.

ಬಳ್ಳಾರಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನ; ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
ರಾಜ್ಯ

ಬಳ್ಳಾರಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನ; ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಜನವರಿ 13ರಂದು ಮದ್ಯದ ಅಮಲಿನಲ್ಲಿ ಆರೋಪಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಮನೆ ಮೇಲೆ ಗುಂಡಿನ ದಾಳಿ; ಅಜ್ಜ ಸಾವು, ಚಿಕ್ಕಪ್ಪನಿಗೆ ಗಾಯ
ದೇಶ

ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಮನೆ ಮೇಲೆ ಗುಂಡಿನ ದಾಳಿ; ಅಜ್ಜ ಸಾವು, ಚಿಕ್ಕಪ್ಪನಿಗೆ ಗಾಯ

ಮೊಹರಾ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ಅವರು ಹೇಳಿದ್ದಾರೆ.

ಮಧ್ಯಪ್ರದೇಶ: ಅತ್ಯಾಚಾರ ಆರೋಪಿಯ ಮನೆ ಧ್ವಂಸ!
ದೇಶ

ಮಧ್ಯಪ್ರದೇಶ: ಅತ್ಯಾಚಾರ ಆರೋಪಿಯ ಮನೆ ಧ್ವಂಸ!

ಆರೋಪಿ ಮೊಹಮ್ಮದ್ ನಫೀಸ್ ಮನೆಯನ್ನು ನೆಲಸಮಗೊಳಿಸಲಾಗಿದೆ.ಆಗಸ್ಟ್ 11 ರಂದು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ

ಲೈವ್ ಎನ್‌ಕೌಂಟರ್: ಆರೋಪಿಯನ್ನು ಸುತ್ತುವರೆದು ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು, ವೀಡಿಯೊ ವೈರಲ್!
ದೇಶ

ಲೈವ್ ಎನ್‌ಕೌಂಟರ್: ಆರೋಪಿಯನ್ನು ಸುತ್ತುವರೆದು ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು, ವೀಡಿಯೊ ವೈರಲ್!

ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ ಸಂತ್ರಸ್ತೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಕೊಲೆಗೆ ಯತ್ನ; ಅಪರಾಧಿಗೆ ಜೀವಾವಧಿ ಶಿಕ್ಷೆ
ರಾಜ್ಯ

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಕೊಲೆಗೆ ಯತ್ನ; ಅಪರಾಧಿಗೆ ಜೀವಾವಧಿ ಶಿಕ್ಷೆ

ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಅಪಾರಾಧಿಗೆ ಅಜೀವ ಜೀವಾವಧಿ ಶಿಕ್ಷೆ ಜೊತೆಗ 42 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ದಲಿತ ಯುವತಿ ಮೇಲೆ ಅತ್ಯಾಚಾರ: ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ; ದಲಿತ ಸಂಘಟನೆ ಎಚ್ಚರಿಕೆ
ರಾಜ್ಯ

ದಲಿತ ಯುವತಿ ಮೇಲೆ ಅತ್ಯಾಚಾರ: ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ; ದಲಿತ ಸಂಘಟನೆ ಎಚ್ಚರಿಕೆ

ಆಡಳಿತಾರೂಢ ಬಿಜೆಪಿ ಸರ್ಕಾರವು ಮೈಸೂರಿನಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ರಕ್ಷಿಸುತ್ತಿದೆ ಎಂದು ಆರೋಪಿಸಲಾಗಿದ್ದು, ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘಟನೆ ಎಚ್ಚರಿಕೆ ನೀಡಿದೆ.