ಅತ್ಯಾಚಾರ ಪ್ರಕರಣ

'ಹೆದರಬೇಡ.. ಅವ್ನು ಜೈಲಲ್ಲೇ ಸಾಯ್ತಾನೆ, ನಿನ್ನ ಧೈರ್ಯ ಸದಾ ನೆನಪಿರುತ್ತದೆ': ಅತ್ಯಾಚಾರ ಸಂತ್ರಸ್ತ ಬಾಲಕಿಗೆ ನ್ಯಾಯಾಧೀಶರ ಸಂದೇಶ!
ದೇಶ

'ಹೆದರಬೇಡ.. ಅವ್ನು ಜೈಲಲ್ಲೇ ಸಾಯ್ತಾನೆ, ನಿನ್ನ ಧೈರ್ಯ ಸದಾ ನೆನಪಿರುತ್ತದೆ': ಅತ್ಯಾಚಾರ ಸಂತ್ರಸ್ತ ಬಾಲಕಿಗೆ ನ್ಯಾಯಾಧೀಶರ ಸಂದೇಶ!

ತಾನು ‘ಅಂಕಲ್’ ಎಂದು ಕರೆಯುತ್ತಿದ್ದ ವ್ಯಕ್ತಿ ವಯಸ್ಸಾಗುವವರೆಗೂ ಜೈಲಿನಲ್ಲೇ ಇರಬೇಕು ಎಂದು 10 ವರ್ಷದ ಅತ್ಯಾಚಾರ ಸಂತ್ರಸ್ತ ಬಾಲಕಿ ನ್ಯಾಯಾಲಯದಲ್ಲಿ ಹೇಳಿದ್ದಳು. ಬಾಲಕಿಯ ಮಾತು ಆಲಿಸಿದ ವಿಚಾರಣಾ ನ್ಯಾಯಾಲಯದ..

LPU ಕ್ಯಾಂಪಸ್‌ನಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ವಾಹನಗಳಿಗೆ ಬೆಂಕಿ, ಪೊಲೀಸರಿಗೆ ಗಾಯ, ತನಿಖೆಗೆ SIT ರಚನೆ!
ದೇಶ

LPU ಕ್ಯಾಂಪಸ್‌ನಲ್ಲಿ ಮತ್ತೆ ಹಿಂಸಾಚಾರ: ಪೊಲೀಸ್ ವಾಹನಗಳಿಗೆ ಬೆಂಕಿ, ಪೊಲೀಸರಿಗೆ ಗಾಯ, ತನಿಖೆಗೆ SIT ರಚನೆ!

LPU ಕ್ಯಾಂಪಸ್‌ ಹೊರಭಾಗದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಘಟನೆಯಲ್ಲಿ ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಇಬ್ಬರು ರೈಲ್ವೆ ಪೊಲೀಸರು ಸೇರಿ ಆರು ಮಂದಿಯಿಂದ 22 ವರ್ಷದ ಯುವತಿ ಮೇಲೆ ಪದೇ ಪದೆ ಅತ್ಯಾಚಾರ; ದೂರು ದಾಖಲು
ರಾಜ್ಯ

ಇಬ್ಬರು ರೈಲ್ವೆ ಪೊಲೀಸರು ಸೇರಿ ಆರು ಮಂದಿಯಿಂದ 22 ವರ್ಷದ ಯುವತಿ ಮೇಲೆ ಪದೇ ಪದೆ ಅತ್ಯಾಚಾರ; ದೂರು ದಾಖಲು

ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!
ರಾಜ್ಯ

ಜೈಲಿನಲ್ಲಿದ್ದರೂ ಹಳೆಯ ಚಾಳಿ ಬಿಡದ ಪ್ರಜ್ವಲ್ ರೇವಣ್ಣ: ಪೆನ್ ಡ್ರೈವ್ ನೋಡಿ ಪೊಲೀಸರು ಶಾಕ್!

ಮೊಬೈಲ್ ಪಡೆಯಲು ಒಂದು ಲಕ್ಷ ರೂಪಾಯಿ ನೀಡಿದ್ದು, ಸಿಮ್ ಕಾರ್ಡ್‌ಗೆ 50 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದಾರೆ ಎಂದು ಮಾಹಿತಿ ಇದೆ.

'ನನಗೆ, ಮಗನಿಗೆ ಅಪಾಯವಿದೆ': ಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಪ್ರಕರಣದ ಪ್ರಮುಖ ಸಾಕ್ಷಿ ದೂರು
ರಾಜ್ಯ

'ನನಗೆ, ಮಗನಿಗೆ ಅಪಾಯವಿದೆ': ಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಪ್ರಕರಣದ ಪ್ರಮುಖ ಸಾಕ್ಷಿ ದೂರು

ಗುರುವಾರ ನಡೆದ ವಿಚಾರಣೆ ವೇಳೆ ಅವರು ಬೆದರಿಕೆ ಕರೆಗಳ ಕುರಿತು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಸಾಕ್ಷ್ಯ ನೀಡಿದ ಬಳಿಕ ತಮಗೆ ಬೆದರಿಕೆ ಕರೆಗಳು ಬಂದಿವೆ ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟಿಯ ತಂಗಿ ಮೇಲೆ ಅತ್ಯಾಚಾರ ಆರೋಪ; ಯುವಕನ ಬಂಧನ!
ರಾಜ್ಯ

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟಿಯ ತಂಗಿ ಮೇಲೆ ಅತ್ಯಾಚಾರ ಆರೋಪ; ಯುವಕನ ಬಂಧನ!

ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದ್ದು, ದೂರುದಾರ ಯುವತಿ ಹಾಗೂ ಆರೋಪಿ ರಾಘವೇಂದ್ರ ಇಬ್ಬರೂ ಒಂದೇ ಕಡೆ ಕೆಲಸ ಮಾಡುತ್ತಿದ್ದರು.

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಬಂಧನ!
ದೇಶ

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಬಂಧನ!

ವೈದ್ಯಕೀಯ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಪಶ್ಚಿಮ ಬಂಗಾಳದ ಕ್ರಿಕೆಟಿಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೂಗ್ಲಿ ಗ್ರಾಮೀಣ ಪೊಲೀಸ್ ಎಸ್ಪಿ ಕುನ್ವರ್ ಭೂಷಣ್ ಸಿಂಗ್ ಅವರು ತಿಳಿಸಿದ್ದಾರೆ.

2013ರ ಅತ್ಯಾಚಾರ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!
ದೇಶ

2013ರ ಅತ್ಯಾಚಾರ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

2013ರ ನವೆಂಬರ್‌ನಲ್ಲಿ ಗೋವಾದ ರೆಸಾರ್ಟ್‌ನಲ್ಲಿ ನಡೆದ ತೆಹಲ್ಕಾ ಮ್ಯಾಗಜಿನ್‌ನ ವಾರ್ಷಿಕ 'ಥಿಂಕ್‌ಫೆಸ್ಟ್' ಕಾರ್ಯಕ್ರಮದ ವೇಳೆ, ಲಿಫ್ಟ್‌ನೊಳಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಅತ್ಯಾಚಾರ ಪ್ರಕರಣ: ಬಾಲಕಿ ಇಚ್ಛಿಸದಿದ್ದರೆ ವೈದ್ಯಕೀಯ ಪರೀಕ್ಷೆಗೆ ಒತ್ತಾಯಿಸುವಂತಿಲ್ಲ- ದೆಹಲಿ ಹೈಕೋರ್ಟ್
ದೇಶ

ಅತ್ಯಾಚಾರ ಪ್ರಕರಣ: ಬಾಲಕಿ ಇಚ್ಛಿಸದಿದ್ದರೆ ವೈದ್ಯಕೀಯ ಪರೀಕ್ಷೆಗೆ ಒತ್ತಾಯಿಸುವಂತಿಲ್ಲ- ದೆಹಲಿ ಹೈಕೋರ್ಟ್

ಈ ಪ್ರಕರಣದಲ್ಲಿ ಆರೋಪಿ ತಾನು ಸುಳ್ಳು ಪ್ರಕರಣದಲ್ಲಿ ಸಿಲುಕಿದ್ದೇನೆ ಎಂದು ಹೇಳಿ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದ. ಜೊತೆಗೆ, ಘಟನೆ ನಡೆದ ಸಂದರ್ಭದಲ್ಲಿ ಬಾಲಕಿ 11 ವರ್ಷಕ್ಕಿಂತ ಹೆಚ್ಚು ವಯಸ್ಸಿನವಳಾಗಿದ್ದಳು ಎಂದು ವಾದ ಮಂಡಿಸಿದ್ದ.