ದೇಶಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣ: ಡಿಎಂಕೆ ಮಾಜಿ ಶಾಸಕನನ್ನು ಖುಲಾಸೆಗೊಳಿಸಿದ ಮದ್ರಾಸ್ ಹೈಕೋರ್ಟ್
2012ರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದಿಂದ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಡಿಎಂಕೆ ಮಾಜಿ ಶಾಸಕ ಎಂ. ರಾಜಕುಮಾರ್ ಮತ್ತು ಅವರ ಆಪ್ತ ಕೆ ಜೈಶಂಕರ್ ಅವರನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ.