ದೇಶಉನ್ನಾವೋ: ಕಳೆದೊಂದು ವರ್ಷದಿಂದ ಅತ್ಯಾಚಾರ ಸಂತ್ರಸ್ತೆ ಕುಟುಂಬಕ್ಕೆ ಬೆದರಿಕೆ, ಆರೋಪಿಗಳಿಗೆ ಬಿಜೆಪಿ ನಂಟು-ಪ್ರಿಯಾಂಕಾ
ಅತ್ಯಾಚಾರ ಸಂತ್ರಸ್ತೆ ಮೃತಪಟ್ಟ ನಂತರ ಉತ್ತರ ಪ್ರದೇಶದಲ್ಲಿನ ಉನ್ನಾವೋಗೆ ಇಂದು ಭೇಟಿ ನೀಡಿ, ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ ಕೊಂದ ಕಿರಾತಕರಿಗೆ ಬಿಜೆಪಿ ನಂಟಿದೆ ಎಂದು ಆರೋಪಿಸಿದರು.