ದೇಶ'ಅತ್ಯಾಚಾರಕ್ಕೆ ಯುವತಿಯೇ ಕಾರಣ, ತಾನೇ ಅಪಾಯ ಆಹ್ವಾನಿಸಿದ್ದಾಳೆ': ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ
ಆರೋಪಿಗಳಿಗೆ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಗೆ ಬಿಟ್ಟ ವಿಷಯವಾಗಿದೆ. ಆದರೆ ದೂರುದಾರರ ವಿರುದ್ಧ ಈ ರೀತಿಯ ಅನಗತ್ಯ ಹೇಳಿಕೆ ನೀಡದಂತೆ ನ್ಯಾಯಾಧೀಶರಿಗೆ ಎಚ್ಚರಿಕೆ ನೀಡಿದೆ.