ರಾಜ್ಯಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೇಸ್ತ್ರಿಯನ್ನು ಬಂಧಿಸಿದ ಪೊಲೀಸರು
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧಕಾವಲು ಡಿ ಗ್ರೂಪ್ ಲೇಔಟ್ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 28 ವರ್ಷದ ಮೇಸ್ತ್ರಿಯನ್ನು ಬಂಧಿಸಲಾಗಿದೆ.