ವಿಶೇಷಕೇಂದ್ರ ಸಚಿವಾಲಯದಿಂದ ರಾಜ್ಯದ ಅನ್ನಪೂರ್ಣಗೆ ಅತ್ಯುತ್ತಮ ಆಶಾ ಕಾರ್ಯಕರ್ತೆ ಬಿರುದು
ಕೊರೋನಾ ಸೋಂಕಿರಿಂದ ಸ್ನೇಹಿತರು, ಆಪ್ತರು ಹಾಗೂ ಸಂಬಂಧಿಕರೇ ದೂರ ಸರಿಯುತ್ತಿರುವ ಈ ಸಮಯದಲ್ಲಿ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ರಾಜ್ಯದ ದಿಟ್ಟ ಮಹಿಳೆಯೊಬ್ಬರಿಗೆ ಕೇಂದ್ರ ಸಚಿವಾರ ಅತ್ಯುತ್ತಮ ಆಶಾ ಕಾರ್ಯಕರ್ತೆ ಎಂಬ ಬಿರುದನ್ನು ನೀಡಿದೆ.