ರಾಜ್ಯ'ಏಷ್ಯಾದ ಅತ್ಯುತ್ತಮ ಉದ್ಯೋಗದಾತ' ಬ್ರ್ಯಾಂಡ್ ಪ್ರಶಸ್ತಿ ಪಡೆದ ಕೆಎಸ್ಆರ್ಟಿಸಿ
ದೇಶದ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಅತ್ಯುತ್ತಮ ಸಂಚಾರ ಸೇವೆ ಒದಗಿಸುತ್ತಿರುವ ಸಂಸ್ಥೆಗಳಲ್ಲಿ ಪ್ರಮುಖ ಸಂಸ್ಥೆಯಾಗಿರುವ ಕೆಎಸ್ಆರ್ಟಿಸಿ ಪ್ರತಿ ವರ್ಷವೂ ಒಂದಿಲ್ಲೊಂದು ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುತ್ತಲೇ ಇದೆ. ಈ ಬಾರಿ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು...