ರಾಜ್ಯಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 4ನೇ ಬಾರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಮತ್ತು ಸೆಂಟ್ರಲ್ ಏಷ್ಯಾ ವಲಯದಲ್ಲಿ 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿ ವಿಭಾಗದಲ್ಲಿ ಈ ಪುರಸ್ಕಾರಕ್ಕೆ ಪಾತ್ರವಾಗಿ ಮಹತ್ವದ ಸಾಧನೆ ಮಾಡಿದೆ.