ರಾಜ್ಯಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಗೆ ರಾಷ್ಟ್ರ ಪ್ರಶಸ್ತಿ: ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆ
ಕೇಂದ್ರ ಸರ್ಕಾರದಿಂದ ಪ್ರತಿವರ್ಷ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಸಪ್ನಾ ಶ್ರೀಶೈಲ್ ಆನಿಗೋಳ ಅವರ ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.