ದೇಶದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಮದ್ರಾಸಿನ ಐಐಟಿ ನಂ.1, ಬೆಂಗಳೂರಿನ ಐಐಎಸ್ ಸಿಗೆ 2ನೇ ಸ್ಥಾನ
ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಲ್ಲಿ ಮದ್ರಾಸ್ಸಿನ ಐಐಟಿ ಅಗ್ರ ಶ್ರೇಯಾಂಕ ಪಡೆದರೆ, ಉದ್ಯಾನನಗರಿ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ ( ಐಐಎಸ್ ಸಿ) ಎರಡನೇ ಶ್ರೇಯಾಂಕ ಪಡೆದುಕೊಂಡಿದೆ. ದೆಹಲಿಯ ಐಐಟಿ ಮೂರನೇ ಸ್ಥಾನದಲ್ಲಿದೆ.