ಅತ್ಯುನ್ನತ ನಾಗರಿಕ ಪ್ರಶಸ್ತಿ

Ghana Visit: ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಘಾನಾದ 'ಅತ್ಯುನ್ನತ ನಾಗರಿಕ ಪ್ರಶಸ್ತಿ'
ಐದು ದೇಶಗಳ ಪ್ರವಾಸ ಕೈಗೊಂಡಿರುವ ಪ‍್ರಧಾನಿ ಮೋದಿ ಮೊದಲಿಗೆ ಘಾನಾಕ್ಕೆ ಬಂದಿಳಿದರು. ಘಾನಾ ಅಧ್ಯಕ್ಷ ಜಾನ್ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು.

ಪ್ರಧಾನಿ ನರೇಂದ್ರ ಮೋದಿಗೆ ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿ ನ್ಗಾಡಾಗ್ ಪೆಲ್ ಗಿ ಖೋರ್ಲೊಗೆ ಭಾಜನಾರಾಗಿದ್ದು ಶುಕ್ರವಾರ ಭೂತಾನ್ ಪ್ರಧಾನಿ ಲೋಟೆ ತ್ಶೆರಿಂಗ್ ಪ್ರದಾನ ಮಾಡಿದ್ದಾರೆ.

ಅಸ್ಸಾಂ ಸರ್ಕಾರದಿಂದ ಉದ್ಯಮಿ ರತನ್ ಟಾಟಾಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ
ರಾಜ್ಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ನಿರ್ಮಿಸಲು ನೀಡಿದ ಕೊಡುಗೆಯನ್ನು ಗಮನಿಸಿ ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ರಾಜ್ಯ ಸರ್ಕಾರವು ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಅಸ್ಸಾಂ ಬೈಭವ್'ವನ್ನು ಪ್ರದಾನ ಮಾಡಲಿದೆ...

ಭಾರತೀಯ ಮೂಲದ ಉದ್ಯಮಿ ಯೂಸುಫಾಲಿಗೆ ಅಬುಧಾಬಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ
ಅಬುಧಾಬಿ ದೊರೆ ಮತ್ತು ಯುಎಇ ಸಶಸ್ತ್ರ ಪಡೆಗಳ ಉಪ ಸುಪ್ರೀಂ ಕಮಾಂಡರ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಭಾರತೀಯ ಮೂಲದ ಉದ್ಯಮಿ ಯೂಸುಫಾಲಿ ಎಂಎ ಮತ್ತು ಇತರ 11 ವ್ಯಕ್ತಿಗಳಿಗೆ ಸಮುದಾಯಕ್ಕೆ ನೀಡಿದ ಉದಾತ್ತ ಮತ್ತು ದತ್ತಿ ಕೊಡುಗೆಗಳಿಗಾಗಿ ಅಬುಧಾಬಿಯ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಪ್ರಧಾನಿ ಮೋದಿ ಮುಡಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದ ಅಪೋಸ್ಲ್' ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು...

