ರಾಜಕೀಯಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ರಮೇಶ್ ಜಾರಕಿಹೊಳಿ ಬಾಂಬ್!
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಲು ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.