ಕ್ರೀಡೆಒಲಂಪಿಕ್ಸ್ ಅಥ್ಲೆಟಿಕ್ಸ್ ತಂಡಕ್ಕೆ ದೆಹಲಿಯಲ್ಲಿ ಸನ್ಮಾನ, ಚಿನ್ನದ ಹುಡುಗ ನೀರಜ್ ಚೋಪ್ರಾ ಸೇರಿ ಎಲ್ಲರೂ ಭಾಗಿ
ಇತ್ತೀಚಿಗೆ ಮುಕ್ತಾಯಗೊಂಡ ಟೋಕಿಯೊ ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಸೇರಿದಂತೆ ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಎಲ್ಲ ಅಥ್ಲೀಟ್ ಗಳಿಗೆ ದೆಹಲಿಯಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.