ಹಸಿವಿನಿಂದ ಇರುವ ಮಗುವಿಗೆ ಆಹಾರ ನೀಡುವುದು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಿದಂತೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.