ದೇಶಪ್ರತಿ ಗಂಟೆಗೆ 30 ಸಾವಿರ ಸೀಸೆ ಕೊರೋನಾ ಲಸಿಕೆ ಉತ್ಪಾದಿಸುತ್ತೇವೆ: ಸೀರಮ್ ಸಿಇಓ ಪೂನಾವಾಲಾ
ಮಹಾಮಾರಿ ಕೊರೋನಾಗೆ ಲಸಿಕೆ ಕಂಡು ಹಿಡಿಯುವ ನಿಟ್ಟಿನಲ್ಲಿ ಜಗತ್ತಿನಾ ಹಲವು ಫಾರ್ಮಾ ಸಂಸ್ಥೆಗಳು ಲಸಿಕೆ ಕಂಡು ಹಿಡಿಯುವಲ್ಲಿ ನಿರತವಾಗಿವೆ. ಇದೇ ವೇಳೆ ಆಕ್ಸ್ ಫರ್ಡ್ ಮತ್ತು ಅಸ್ಟ್ರಾಜೆನೆಕಾ ಲಸಿಕೆ ಕಂಡು ಹಿಡಿಯುವಲ್ಲಿ ಒಂದು ಹೆಜ್ಜೆ ಮುಂದಿದೆ.