ಅದಾ ಶರ್ಮಾ
'ರಾಮರಸ' ಚಿತ್ರದ ಮೂಲಕ 'ರಣವಿಕ್ರಮ' ಖ್ಯಾತಿಯ ಅದಾ ಶರ್ಮಾ ಕನ್ನಡಕ್ಕೆ ರೀಎಂಟ್ರಿ!
ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಗುರು ದೇಶಪಾಂಡೆ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ಬಿಎಂ ಗಿರಿರಾಜ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಕೇರಳ ಸ್ಟೋರಿ ನಟಿಯ 'ಸೈಜ್' ಕೇಳಿದ ನೆಟ್ಟಿಗ: ಕೊನೆಗೆ ತನ್ನ Size ಬಗ್ಗೆ ಉತ್ತರಕೊಟ್ಟ ಅದಾ ಶರ್ಮಾ; Video!
ಬಾಲಿವುಡ್ ನಟಿ ಅದಾ ಶರ್ಮಾ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಚಾಪು ಮೂಡಿಸಿದ್ದಾರೆ. ದಿ ಕೇರಳ ಸ್ಟೋರಿ ಚಿತ್ರದ ಮೂಲಕ ರಾಷ್ಟ್ರೀಯ ಮನ್ನಣೆ ಗಳಿಸಿದ್ದಾರೆ.

ಸನ್ ಫ್ಲವರ್ 2 ಚಿತ್ರದ ಟ್ರೈಲರ್
ನಟಿ ಅದಾ ಶರ್ಮಾ ಮತ್ತು ಸುನೀಲ್ ಗ್ರೋವರ್ ಅಭಿನಯದ ಸನ್ ಫ್ಲವರ್ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನವೀನ್ ಗುಜ್ರಾಲ್ ನಿರ್ದೇಶಿಸಿದ್ದಾರೆ.

ಕೊನೆಗೂ OTTಗೆ ಬಂದ ದಿ ಕೇರಳ ಸ್ಟೋರಿ: ಅದಾ ಶರ್ಮಾ ಅಭಿನಯದ ಹಿಟ್ ಚಿತ್ರದ ಸ್ಟ್ರೀಮಿಂಗ್ ಮಾಹಿತಿ ಇಲ್ಲಿದೆ..
2023ರಲ್ಲಿ ಮಧ್ಯದಲ್ಲಿ ತೆರೆಕಂಡು ಭಾರಿ ಸುದ್ದಿ ಮತ್ತು ಸಂಚಲನ ಮೂಡಿಸಿದ್ದ ದಿ ಕೇರಳ ಸ್ಟೋರಿ ಚಿತ್ರ ಕೊನೆಗೂ ಓಟಿಟಿ ರಿಲೀಸ್ ಗೆ ರೆಡಿಯಾಗಿದೆ.

ಕಮಾಂಡೋ ಚಿತ್ರದ ಟೀಸರ್
ನಟಿ ಅದಾ ಶರ್ಮಾ ಅಭಿನಯದ ಕಮಾಂಡೋ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಪುಲ್ ಅಮೃತ್ ಲಾಲ್ ಶಾ ನಿರ್ದೇಶಿಸಿದ್ದಾರೆ.

ದಿ ಕೇರಳ ಸ್ಟೋರಿ ಚಿತ್ರದ ಟ್ರೈಲರ್
ನಟಿ ಅದಾ ಶರ್ಮಾ ಅಭಿನಯದ ದಿ ಕೇರಳ ಸ್ಟೋರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುದೀಪ್ತೋ ಸೇನ್ ನಿರ್ದೇಶಿಸಿದ್ದಾರೆ.

'ದಿ ಕೇರಳ ಸ್ಟೋರಿ': ಪುರಾವೆ ಇಲ್ಲದೆ ಏನನ್ನು ಮಾಡಿಲ್ಲ- ನಿರ್ಮಾಪಕ ವಿಪುಲ್ ಶಾ
ಬಾಲಿವುಡ್‌ನ ಪ್ರಸಿದ್ಧ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರಾದ ವಿಪುಲ್ ಶಾ ಅವರು ತಮ್ಮ ಮುಂಬರುವ ಚಿತ್ರ 'ದಿ ಕೇರಳ ಸ್ಟೋರಿ' ಕುರಿತು ಕೆಲವು ಸಮಯದಿಂದ ಚರ್ಚೆಯಲ್ಲಿದ್ದಾರೆ. ಈ ಚಿತ್ರದ ಟೀಸರ್ ನವೆಂಬರ್‌ನಲ್ಲಿ ಬಿಡುಗಡೆಯಾಗಿತ್ತು.

ರಣವಿಕ್ರಮ ಬೆಡಗಿ ಅದಾ ಶರ್ಮಾ ಓಪನ್ ಚಾಲೆಂಜ್, ಫೋಟೋ ನೋಡಿ ದಂಗಾದ ಅಭಿಮಾನಿಗಳು!
ರಣವಿಕ್ರಮ ಬೆಡಗಿ ಅದಾ ಶರ್ಮಾ ಅವರು ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ಅಭಿಮಾನಿಗಳಿಗೆ ಹೊಸ ಚಾಲೆಂಜ್ ನೀಡಿದ್ದಾರೆ. ಆದರೆ ಅದಾ ಶರ್ಮಾರ ಅವತಾರ ಕಂಡು ಅಭಿಮಾನಿಗಳು ದಂಗಾಗಿದ್ದಾರೆ.

ಕಾಸ್ಟಿಂಗ್ ಕೌಚ್ (ಪಾತ್ರಕ್ಕಾಗಿ ಪಲ್ಲಂಗ) ಬಗ್ಗೆ ರಣ ವಿಕ್ರಮನ ಬೆಡಗಿ ಅದಾ ಶರ್ಮಾ ಹೇಳಿದ್ದೇನು?
ಕಾಸ್ಟಿಂಗ್ ಕೌಚ್ ಕಳೆದೆರಡು ವರ್ಷಗಳ ಹಿಂದೆ ಭಾರತೀಯ ಸಿನಿರಂಗದಲ್ಲಿ ಸಾಕಷ್ಟು ಸುದ್ದಿ ಮಾಡಿದ ವಿಷಯವಾಗಿತ್ತು. ಚಂದನವನ ಸೇರಿದಂತೆ ಬಾಲಿವುಡ್, ಟಾಲಿವುಡ್, ಕಾಲಿವುಡ್ ಹಾಗೂ ಮಾಲಿವುಡ್ ಅಲ್ಲದೇ ಹಾಲಿವುಡ್ ನಟಿಯರು ಕೂಡ ಕಾಸ್ಟಿಂಗ್ ಕೌಚ್ ಕುರಿತಂತೆ ತಮ್ಮ ಅನುಭವಗಳನ್ನು ಹೇಳಿದ್ದಾರೆ.

