ವಾಣಿಜ್ಯ1,500 ಕೋಟಿ ರೂ. ಸಾಲ ಪಾವತಿಸಿದ ಅದಾನಿ ಪೋರ್ಟ್ಸ್; ಇನ್ನೂ ಸಾವಿರ ಕೋಟಿ ರೂ. ಬಾಕಿ
ಹಿಂಡನ್ ಬರ್ಗ್ ವರದಿ ಹೊರಬಿದ್ದ ನಂತರ ವಹಿವಾಟಿನಲ್ಲಿ ತೀವ್ರ ಕುಸಿತ ಕಂಡ ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯು ಮತ್ತೆ ಪುಟಿದೇಳಲು ಹಲವು ತಂತ್ರಗಳನ್ನು ಅನುಸರಿಸುತ್ತಿದ್ದು, ಅದಾನಿ ಒಡೆತನದ ಅದಾನಿ ಪೋರ್ಟ್ಸ್ ಮತ್ತು ಎಸ್ ಇಝಡ್ ಈಗಾಗಲ್ 1,500 ಕೋಟಿ ರೂಪಾಯಿ ಸಾಲವನ್ನು ಪಾವತಿಸಿದೆ, ಇನ್ನೂ 1,000 ಕೋಟಿ ರೂಪಾಯಿಗಳನ್ನು ಮರುಪಾವತಿಸುವುದಾಗಿ ಭರವಸೆ ನೀಡಿದೆ.