ಅದಾನಿ ವಿಚಾರ

ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಸಂಸತ್ ಭವನದಲ್ಲಿ ವಿರೋಧ ಪಕ್ಷ ನಾಯಕರ ಪ್ರತಿಭಟನೆ
ದೇಶ

ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ ಸಂಸತ್ ಭವನದಲ್ಲಿ ವಿರೋಧ ಪಕ್ಷ ನಾಯಕರ ಪ್ರತಿಭಟನೆ

ಅದಾನಿ ವಿವಾದದ ಕುರಿತು ಜಂಟಿ ಸಂಸದೀಯ ಸಮಿತಿ (JPC) ತನಿಖೆಗೆ ಆಗ್ರಹಿಸಿ ಹಲವು ವಿರೋಧ ಪಕ್ಷದ ನಾಯಕರು ಮಂಗಳವಾರ ಸಂಸತ್ ಭವನದ ಕಾರಿಡಾರ್‌ನಲ್ಲಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದ್ದಾರೆ.

ಅದಾನಿ ವಿಚಾರವಾಗಿ ಜೆಪಿಸಿ ತನಿಖೆ, ಲಂಡನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿಷಯಗಳಿಂದ ಸಂಸತ್ತು ನಿಷ್ಕ್ರಿಯ
ದೇಶ

ಅದಾನಿ ವಿಚಾರವಾಗಿ ಜೆಪಿಸಿ ತನಿಖೆ, ಲಂಡನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆ ವಿಷಯಗಳಿಂದ ಸಂಸತ್ತು ನಿಷ್ಕ್ರಿಯ

ಅದಾನಿ ವಿಚಾರದಲ್ಲಿ ಜಂಟಿ ಸಂಸದೀಯ ತನಿಖೆಗೆ (ಜೆಪಿಸಿ) ಪ್ರತಿಪಕ್ಷಗಳು ಒತ್ತಾಯಿಸುವುದರೊಂದಿಗೆ ಮತ್ತು ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಡಳಿತ ಪಕ್ಷದ ಸದಸ್ಯರ ಒತ್ತಾಯದಿಂದಾಗಿ ಬಜೆಟ್ ಅಧಿವೇಶನದ ಎರಡನೇ ಭಾಗದ ಆರಂಭದಿಂದಲೂ ಸಂಸತ್ತು ನಿಷ್ಕ್ರಿಯವಾಗಿದೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಆರ್‌ಬಿಐ, ಸೆಬಿಗೆ ಕಾಂಗ್ರೆಸ್‌ನ ಜೈರಾಮ್ ರಮೇಶ್ ಪತ್ರ
ದೇಶ

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಆರ್‌ಬಿಐ, ಸೆಬಿಗೆ ಕಾಂಗ್ರೆಸ್‌ನ ಜೈರಾಮ್ ರಮೇಶ್ ಪತ್ರ

ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರಿಗೆ ಪತ್ರ ಬರೆದಿದ್ದು, ಅದಾನಿ ಗ್ರೂಪ್ ವಿರುದ್ಧದ ಹಣಕಾಸು ಅಕ್ರಮಗಳು ಮತ್ತು ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.