ದೇಶಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ತನಿಖೆಗಾಗಿ 'ಸುಪ್ರೀಂ' ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ
ಹಿಂಡೆನ್ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಅದಾನಿ ಸಮೂಹ ಮತ್ತು ಅದರ ಸಹಚರರ ವಿರುದ್ಧ ತನಿಖೆ ನಡೆಸುವಂತೆ ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.