ಅದಾಯ ತೆರಿಗೆ ಇಲಾಖೆ

ಆದಾಯ ತೆರಿಗೆ ದಾಳಿ: ಅಧಿಕಾರಿ ಬೆನ್ನಿಗೆ ನಿಂತ ಇಲಾಖೆ, ಬಾಲಕೃಷ್ಣ ವರ್ಗಾವಣೆಗೆ 'ಕೈ' ಆಗ್ರಹ
ಬಿಜೆಪಿ ಪರವಾಗಿ ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪ ಹೊತ್ತ ಐಟಿ ಅಧಿಕಾರಿ ಬಾಲಕೃಷ್ಣ ಬಿಆರ್ ಅವರ ಬೆಂಬಲಕ್ಕೆ ಆದಾಯ ತೆರಿಗೆ ಇಲಾಖೆ ನಿಂತಿದ್ದು, ಕಾಂಗ್ರೆಸ್ ಮುಖಂಡರ ಮನವಿಯನ್ನು ಉನ್ನತ ಅಧಿಕಾರಿಗಳಿಗೆ ರವಾನೆ ಮಾಡಲಾಗಿದೆ ಎಂದು ಹೇಳಿದೆ.

ನಟ ಶಾರುಕ್ ಖಾನ್ ರ ಐಶಾರಾಮಿ ಬಂಗಲೆ 'ಜಪ್ತಿ' ಮಾಡಿದ ಆದಾಯ ತೆರಿಗೆ ಇಲಾಖೆ!
ಅಕ್ರಮ ವಹಿವಾಟಿನ ಆರೋಪದ ಮೇರೆಗೆ ಬಾಲಿವುಡ್ ನಟ ಶಾರುಕ್ ಖಾನ್ ಅವರ ಐಶಾರಾಮಿ ಬಂಗಲೆಯನ್ನು ಬುಧವಾರ ಆದಾಯ ತೆರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

