ಅದಾರ್ ಪೂನಾವಾಲ

ಕೋವಿಡ್ ಪ್ರಕರಣ ಹೆಚ್ಚಾಗುತ್ತಿದ್ದುಂತೆ ಲಸಿಕೆ ತಯಾರಿಕೆ ಪುನರಾರಂಭಿಸಿದ ಸೀರಮ್ ಇನ್‌ಸ್ಟಿಟ್ಯೂಟ್
ದೇಶದಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಮಧ್ಯೆ, ಕೋವಿಡ್ -19 ಲಸಿಕೆ ಕೋವಿಶೀಲ್ಡ್ ತಯಾರಿಕೆಯನ್ನು ಪುನರಾರಂಭಿಸಿರುವುದಾಗಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಸಿಇಒ ಅದಾರ್ ಪೂನಾವಾಲ...

ಅದಾರ್ ಪೂನಾವಾಲ ಹೆಸರಿನಲ್ಲಿ ಸೀರಂ ಸಂಸ್ಥೆಗೆ 1 ಕೋಟಿ ರೂ. ವಂಚನೆ, 7 ಮಂದಿ ಬಂಧನ
ಕೋವಿಡ್ ಲಸಿಕೆ ತಯಾರಕ ಕಂಪನಿ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ)ಗೆ ಅದರ ಸಿಇಒ ಅದಾರ್ ಪೂನಾವಾಲ ಅವರ ಹೆಸರಿನಲ್ಲಿ 1.01 ಕೋಟಿ ರೂ.ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು...

ಮಂಕಿಪಾಕ್ಸ್ ಗೆ ಲಸಿಕೆ ಅಭಿವೃದ್ಧಿ ಕುರಿತು ಚಿಂತನೆ: ಆಧಾರ್ ಪೂನಾವಾಲ ಮಹತ್ವದ ಘೋಷಣೆ
ಭಾರತವೂ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ವ್ಯಾಪಕ ಭೀತಿಗೆ ಕಾರಣವಾಗಿರುವ ಮಂಕಿಪಾಕ್ಸ್ ಸೋಂಕಿಗೆ ಲಸಿಕೆ ಅಭಿವೃದ್ಧಿ ಮಾಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆಧಾರ್ ಪೂನಾವಾಲ ಘೋಷಿಸಿದ್ದಾರೆ.

ಅದಾರ್ ಪೂನಾವಾಲ ಸೋಗಿನಲ್ಲಿ ಎಸ್ಐಐಗೆ 1 ಕೋಟಿ ರೂಪಾಯಿ ವಂಚನೆ; ಎಫ್ಐಆರ್ ದಾಖಲು
ಕೆಲವು ಅನಾಮಿಕ ದುಷ್ಕರ್ಮಿಗಳು ಅದಾರ್ ಪೂನಾವಾಲ ಹೆಸರಿನಲ್ಲಿ ಲಸಿಕೆ ತಯಾರಿಕಾ ಸಂಸ್ಥೆ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾಗೆ 1 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ.

ಕೊವೊವ್ಯಾಕ್ಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ: ಡಬ್ಲ್ಯೂಎಚ್ಒಗೆ ಪೂನಾವಾಲಾ ಅಭಿನಂದನೆ
ವಿಶ್ವ ಆರೋಗ್ಯ ಸಂಸ್ಥೆ ಕೊವೊವ್ಯಾಕ್ಸ್ ನ ತುರ್ತು ಬಳಕೆಗೆ ಶುಕ್ರವಾರ ಅನುಮತಿ ನೀಡಿದ್ದು, ಇದಕ್ಕೆ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆದಾರ್ ಪೂನಾವಾಲಾ ಅಭಿನಂದನೆ ಸಲ್ಲಿಸಿದ್ದಾರೆ.

