ಅದಾರ್ ಪೂನಾವಾಲಾ

ಕೋವಿಡ್ ತಳಿ ಸೌಮ್ಯವಾಗಿದೆ, ಸೀರಂ ಇನ್‌ಸ್ಟಿಟ್ಯೂಟ್ 5 ರಿಂದ 6 ಮಿಲಿಯನ್ ಕೊವೊವ್ಯಾಕ್ಸ್ ಡೋಸ್‌ಗಳನ್ನು ಉತ್ಪಾದಿಸಿದೆ: ಅದಾರ್ ಪೂನಾವಾಲಾ
ದೇಶ

ಕೋವಿಡ್ ತಳಿ ಸೌಮ್ಯವಾಗಿದೆ, ಸೀರಂ ಇನ್‌ಸ್ಟಿಟ್ಯೂಟ್ 5 ರಿಂದ 6 ಮಿಲಿಯನ್ ಕೊವೊವ್ಯಾಕ್ಸ್ ಡೋಸ್‌ಗಳನ್ನು ಉತ್ಪಾದಿಸಿದೆ: ಅದಾರ್ ಪೂನಾವಾಲಾ

ಕೋವಿಡ್-19 ನ ಸದ್ಯದ ತಳಿಯು ಸೌಮ್ಯವಾಗಿದೆ ಮತ್ತು ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸಂಸ್ಥೆಯು ಈಗಾಗಲೇ ಐದರಿಂದ ಆರು ಮಿಲಿಯನ್ ಕೊವೊವ್ಯಾಕ್ಸ್ ಲಸಿಕೆಯ ಡೋಸ್‌ಗಳನ್ನು ಉತ್ಪಾದಿಸಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅದಾರ್ ಪೂನಾವಾಲಾ ಶನಿವಾರ ಹೇಳಿದ್ದಾರೆ.

ಚೀನಾದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಕಳವಳಕಾರಿ; ಆದರೆ, ಲಸಿಕೆಯಿಂದಾಗಿ ಭಾರತ ಭಯಪಡುವ ಅಗತ್ಯವಿಲ್ಲ: ಅದಾರ್ ಪೂನಾವಾಲಾ
ದೇಶ

ಚೀನಾದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಕಳವಳಕಾರಿ; ಆದರೆ, ಲಸಿಕೆಯಿಂದಾಗಿ ಭಾರತ ಭಯಪಡುವ ಅಗತ್ಯವಿಲ್ಲ: ಅದಾರ್ ಪೂನಾವಾಲಾ

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸಿಇಒ ಅದಾರ್ ಪೂನಾವಾಲ ಮಂಗಳವಾರ ಚೀನಾದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ, ಭಾರತದಲ್ಲಿ ವ್ಯಾಕ್ಸಿನೇಷನ್ ಕವರೇಜ್ ಅತ್ಯುತ್ತಮವಾಗಿರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದರು.

ಡಿಸೆಂಬರ್ 2021 ರಲ್ಲೇ ಕೋವಿಶೀಲ್ಡ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ: ಪೂನಾವಾಲ
ವಾಣಿಜ್ಯ

ಡಿಸೆಂಬರ್ 2021 ರಲ್ಲೇ ಕೋವಿಶೀಲ್ಡ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ: ಪೂನಾವಾಲ

ಕೋವಿಡ್ ಲಸಿಕೆ ಕೋವಿಶೀಲ್ಡ್ ಉತ್ಪಾದನೆಯನ್ನು ಕಳೆದ ವರ್ಷ ಡಿಸೆಂಬರ್ ನಲ್ಲೇ ಸ್ಥಗಿತಗೊಳಿಸಲಾಗಿದೆ ಮತ್ತು ಆ ಸಮಯದಲ್ಲಿ ಲಭ್ಯವಿದ್ದು ಒಟ್ಟು ಸ್ಟಾಕ್‌ನಲ್ಲಿ ಸುಮಾರು 100 ಮಿಲಿಯನ್ ಡೋಸ್‌ ಲಸಿಕೆಯ ಅವಧಿ ಈಗಾಗಲೇ ಮುಗಿದಿದೆ...

ಸೆರಂ ಇನ್‌ಸ್ಟಿಟ್ಯೂಟ್ ನಿಂದ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ: ಪೂನಾವಾಲ
ದೇಶ

ಸೆರಂ ಇನ್‌ಸ್ಟಿಟ್ಯೂಟ್ ನಿಂದ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ: ಪೂನಾವಾಲ

ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್‌ಐಐ) ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಯೋಜಿಸಿದೆ ಎಂದು ಕಂಪನಿಯ ಸಿಇಒ ಅದಾರ್ ಪೂನಾವಾಲಾ ಅವರು ಮಂಗಳವಾರ ಹೇಳಿದ್ದಾರೆ.

ಕೋವಿಡ್ ಲಸಿಕೆ: ಭಾರತಕ್ಕೇ ಮೊದಲ ಆದ್ಯತೆ; ಸರ್ಕಾರಕ್ಕೆ 250 ರೂ. ಗಳಿಗೆ ಲಸಿಕೆ, ಖಾಸಗಿ ಮಾರುಕಟ್ಟೆಗೆ 1000 ರೂ.- ಸೆರಂ ಇನ್ಸ್ಟಿಟ್ಯೂಟ್
ದೇಶ

ಕೋವಿಡ್ ಲಸಿಕೆ: ಭಾರತಕ್ಕೇ ಮೊದಲ ಆದ್ಯತೆ; ಸರ್ಕಾರಕ್ಕೆ 250 ರೂ. ಗಳಿಗೆ ಲಸಿಕೆ, ಖಾಸಗಿ ಮಾರುಕಟ್ಟೆಗೆ 1000 ರೂ.- ಸೆರಂ ಇನ್ಸ್ಟಿಟ್ಯೂಟ್

ಮಾರಕ ಕೊರೋನಾ ವೈರಸ್ ಲಸಿಕೆ ಸರಬರಾಜು ಕುರಿತಂತೆ ಭಾರತಕ್ಕೇ ತಮ್ಮ ಮೊದಲ ಆದ್ಯತೆ ಎಂದು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಹೇಳಿದೆ.