ಅದ್ದೂರಿ ವಿವಾಹ

ಹೊಸಪೇಟೆ: ಅನರ್ಹ ಶಾಸಕ ಆನಂದ್ ಸಿಂಗ್ ಪುತ್ರನ ಅದ್ದೂರಿ ವಿವಾಹ
ಅನರ್ಹ ಶಾಸಕ, ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರ ಪುತ್ರ ಸಿದ್ದಾರ್ಥ ಹಾಗೂ ಉದ್ಯಮಿ ಪ್ರಭು ಸಬರದ ಅವರ ಮಗಳು ಸಂಜನಾ ಅವರ ವೈಭವೋಪೇತ ವಿವಾಹ ನಡೆದಿದ್ದು, ಜನಸಾಗರವೇ ಹರಿದು ಬರುತ್ತಿದೆ.

ಲೋಕಸಭೆ: ಅದ್ದೂರಿ ವಿವಾಹಗಳಿಗೆ ಕಡಿವಾಣ ಹಾಕುವ ಮಸೂದೆ ಮಂಡನೆ
ಸಂಪತ್ತಿನ ಪ್ರದರ್ಶನಕ್ಕಾಗಿ ಮದುವೆ ಸಮಾರಂಭಗಳಿಗೆ ಎಗ್ಗಿಲ್ಲದೇ ಖರ್ಚು ಮಾಡುವುದಕ್ಕೆ ಕಡಿವಾಣ ಹಾಕುವುದಕ್ಕೆ ಲೋಕಸಭೆಯಲ್ಲಿ ಮಸೂದೆಯೊಂದನ್ನು ಮಂಡಿಸಲಾಗಿದೆ.

