ಅದ್ಧೂರಿ ಸ್ವಾಗತ

ಶ್ವೇತ ಭವನದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ: ಬೈಡನ್ ಜೊತೆ ದ್ವಿಪಕ್ಷೀಯ ಮಾತುಕತೆ
ಪ್ರಧಾನಿ ಮೋದಿ ಮೊದಲ ಬಾರಿಗೆ ಅಮೇರಿಕಾಗೆ ಸ್ಟೇಟ್ ವಿಸಿಟ್ (ಅಮೇರಿಕಾ ಅಧ್ಯಕ್ಷರ ಆಹ್ವಾನದ ಮೇರೆಗೆ ನಡೆಯುತ್ತಿರುವ ಭೇಟಿ) ಕೈಗೊಂಡಿದ್ದು, ಅಮೇರಿಕಾದ ಶಕ್ತಿ ಕೇಂದ್ರ ಶ್ವೇತ ಭವನದಲ್ಲಿ ಮೋದಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ಚಿಕ್ಕಬಳ್ಳಾಪುರ: ಕೊರೋನಾ ಗೆದ್ದ ಪೊಲೀಸ್ ಪೇದೆಗೆ ಹೂ ಮಳೆ ಸ್ವಾಗತ, ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ ಐಜಿಪಿ
ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮರಳಿ ಕರ್ತವ್ಯಕ್ಕೆ ವಾಪಸ್ ಬಂದ ಪೊಲೀಸ್ ಪೇದೆಯೊಬ್ಬರಿಗೆ ಕೇಂದ್ರವಲಯದ ಐಜಿಪಿ ಕೆ.ವಿ.ಶರತ್ ಚಂದ್ರ ಮತ್ತಿತರೆ ಸಿಬ್ಬಂದಿಯಿಂದ, ಆತ್ಮೀಯ , ಹೃದಯಸ್ಪರ್ಶಿ ಸ್ವಾಗತ ನೀಡಿ, ಆತ್ಮಸ್ಥೈರ್ಯ ತುಂಬಿದ ಅಪರೂಪದ ಘಟನೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಪಿ ಕಚೇರಿ ಆವರಣ ಸಾಕ್ಷಿಯಾಯಿತು.

ಬಾದಾಮಿ: ಪ್ರವಾಹದ ಮನೆಯಲ್ಲಿ ಸಿದ್ದು ಸನ್ಮಾನಕ್ಕೆ ಭರ್ಜರಿ ಸಿದ್ಧತೆ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರದಲ್ಲಿ ಹರಿಯುವ ಮಲಪ್ರಭಾ ನದಿಯಲ್ಲಿ ಪ್ರವಾಹದ ತೀವ್ರತೆ ಹೆಚ್ಚಾಗಿ ನದಿ ದಂಡೆಯ ಮೇಲಿನ ಗ್ರಾಮಗಳಿಗೆ ನುಗ್ಗುತ್ತಿದ್ದರೆ ಇನ್ನೊಂದು ಕಡೆ ಸಿದ್ದರಾಮಯ್ಯ ಅಭಿಮಾನಿಗಳಿಂದ ಅಭಿನಂದನಾ ಸಮಾರಂಭಕ್ಕೆ ಭರ್ಜರಿ ಸಿದ್ದತೆ ನಡೆದಿದೆ.

ಅನೌಪಚಾರಿಕ ಶೃಂಗ ಸಭೆ: ಚೆನ್ನೈಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಗೆ ಅದ್ಧೂರಿ ಸ್ವಾಗತ
ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಶುಕ್ರವಾರ ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್....

ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಅದ್ಧೂರಿ ಸ್ವಾಗತ
ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.

ಮಂಗಳೂರು: ಎಲ್ ಈಟಿ ಉಗ್ರರನ್ನು ಕೊಂದು, ತವರಿಗೆ ಬಂದ ಕರಾವಳಿಯ ವೀರ ಯೋಧನಿಗೆ ಅದ್ಧೂರಿ ಸ್ವಾಗತ
ಜಮ್ಮು ಮತ್ತು ಕಾಶ್ಮೀರದ ಕರಣ್ ನಗರದ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದ ಲಷ್ಕರ್-ಇ-ತೊಯ್ಬಾ ಉಗ್ರರನ್ನು ಸದೆಬಡಿದಿದ್ದ ಸಿಆರ್'ಪಿಎಫ್ ಯೋಧ ಝಬೆರ್ ಅವರು ತವರಿಗೆ ಆಗಮಿಸಿದ್ದು, ಹುಟ್ಟೂರಿನಲ್ಲಿ ಝಬೈರ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ...

ಚೀನಾದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ, 10 ಬಿಲಿಯನ್ ಒಪ್ಪಂದದ ಮೇಲೆ ಮೋದಿ ಕಣ್ಣು
ಪ್ರಧಾನಿ ನರೇಂದ್ರ ಮೋದಿ ಅವರ ಮೂರು ದಿನಗಳ ಚೀನಾ ಪ್ರವಾಸ ಗುರುವಾರದಿಂದ ಆರಂಭವಾಗಿದ್ದು, ಇಂದು ಐತಿಹಾಸಿಕ ನಗರಿ ಕ್ಸಿಯಾನ್ ವಿಮಾನ....

