ರಾಜ್ಯಕೋವಿಡ್-19 ಮೃತರಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹಿಗಳು ಹೆಚ್ಚು: ಬೆಂಗಳೂರು ವೈದ್ಯಕೀಯ ಕಾಲೇಜು ಅಧ್ಯಯನ
ನಗರದ ಸರ್ಕಾರಿ ಆಸ್ಪತ್ರೆ ಲೇಡಿ ಕರ್ಜನ್ ಬೌರಿಂಗ್ ಕಾಲೇಜ್ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನವೆಂಬರ್ 8ರವರೆಗೂ ಒಟ್ಟಾರೇಯಾಗಿ 221 ಕೋವಿಡ್-19 ಸೋಂಕಿತರು ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕ ಸೋಂಕಿತರು ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರು ಅಥವಾ ಮಧುಮೇಹಿಗಳು ಎಂಬುದು ತಿಳಿದುಬಂದಿದೆ.