ಅಧಿಕಾರ ಕಳೆದುಕೊಳ್ಳುವಿಕೆ

ಬಿಹಾರದಲ್ಲಿ ಎನ್ಡಿಎ ಸೋತರೂ ಆಶ್ಚರ್ಯವೇನಿಲ್ಲ: ಶರದ್ ಪವಾರ್
ಬಿಹಾರ ದೇಶದ ಉಳಿದ ಭಾಗಗಳಿಗಿಂತ ಭಿನ್ನವಾದ ರಾಜ್ಯವಾಗಿದ್ದು, ದೇಶದ ರಾಜಕೀಯದಲ್ಲಿ ಕೆಲವು ನಿರ್ಣಾಯಕ ಕ್ಷಣಗಳಿಗೆ ಸಾಕ್ಷಿಯಾಗಿದೆ ಎಂದರು.

ಉದ್ಧವ್ ಠಾಕ್ರೆ ಸರ್ಕಾರ ಪತನದೊಂದಿಗೆ ಮತ್ತೊಂದು ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಆಘಾದಿ ಸರ್ಕಾರ ಪತನದೊಂದಿಗೆ ಇದೀಗ ಮತ್ತೊಂದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ರಾಜಸ್ಥಾನ, ಛತ್ತೀಸ್ ಗಢದಲ್ಲಿ ಮಾತ್ರ ತನ್ನ ಸ್ವಂತ ಸಾಮರ್ಥ್ಯದೊಂದಿಗೆ ಆಡಳಿತ ನಡೆಸುತ್ತಿದ್ದು, ಜಾರ್ಖಂಡ್ ನಲ್ಲಿ ಜೆಎಂಎಂ ಮತ್ತು ಆರ್ ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

