ರಾಜಕೀಯದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಅನಿವಾರ್ಯವಾದರೆ ಸಿದ್ದರಾಮಯ್ಯ ಬಣವು ದಲಿತ ನಾಯಕನನ್ನು ಸಿಎಂ ಹುದ್ದೆಗೆ ಅಭ್ಯರ್ಥಿಯನ್ನಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ.