ಅಧಿಕಾರ ಮೊಟಕು

ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆ: ಹೈಕೋರ್ಟ್ ಮೊರೆ ಹೋದ ಚುನಾವಣಾ ಆಯೋಗ
ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಜಾರಿಗೆ ತಂದಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಸಂಸದರಿಂದ ಶಾಸಕರ ಅಧಿಕಾರ ಮೊಟಕುಗೊಳಿಸುವ ಯತ್ನ: ಡಿಕೆ ಸುರೇಶ್ ವಿರುದ್ಧ ಕುಮಾರಸ್ವಾಮಿ ಗರಂ!
ರಾಮನಗರ-ಚನ್ನಪಟ್ಟಣ ಕ್ಷೇತ್ರಗಳ ಶಾಸಕರಿಗೆ ಮಾಹಿತಿ ನೀಡದೇ ಸಂಸದ ಡಿ.ಕೆ ಸುರೇಶ್ ಅಧಿಕಾರಿಗಳ ಸಭೆ ಕರೆದಿದ್ದಾರೆ ಎಂದು ಜೆಡಿಎಸ್ ಶಾಸಕ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

