ಅಧಿಕಾರಿ ಅಮಾನತು

Bihar: ಸಮಸ್ತಿಪುರ ರಸ್ತೆ ಬದಿ VVPAT ಚೀಟಿಗಳ ರಾಶಿ ಪತ್ತೆ; ಸಹಾಯಕ ಚುನಾವಣಾ ಅಧಿಕಾರಿ ಅಮಾನತು! Video
ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಕಚೇರಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಬೆಂಗಳೂರು: ಚಂದಾಪುರ ಪುರಸಭೆಯಿಂದ ಕಡತ ಕದ್ದೊಯ್ದ ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಸಿಎಂ ಆದೇಶ
ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಗತಿ ಪರಿಶೀಲನಾ ಸಭೆಗೆ ಗೈರಾದ ಅಧಿಕಾರಿ ಅಮಾನತು ಮಾಡಿದ ಜಮೀರ್
ಉನ್ನತ ಅಧಿಕಾರಿಗಳಿಂದ ಅನುಮತಿ ಪಡೆಯದೆ ವಸತಿ ಸಚಿವ ಜಮೀರ್ ಅಹ್ಮದ್ ಅವರ ಸಭೆಗೆ ಗೈರಾದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ರೈಲ್ವೆ ಇಲಾಖೆ ಕೊಠಡಿಯಲ್ಲಿ ಕೊರೋನಾ ಸೋಂಕಿತನ ವಿಶ್ರಾಂತಿ: ಅಧಿಕಾರಿ ಅಮಾನತು!
ಜರ್ಮನಿಯಿಂದ ವಾಪಾಸ್ ಆಗಿದ್ದ ತಮ್ಮ ಮಗನನ್ನು ವೈದ್ಯಕೀಯ ತಪಾಸಣೆಗೊಳಪಡಿಸದೇ ರೈಲ್ವೆ ಇಲಾಖೆಯ ಕ್ವಾರ್ಟರ್ಸ್ ನಲ್ಲಿ ವಿಶ್ರಾಂತಿ ಮಾಡಲು ಬಿಟ್ಟಿದ್ದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

