ದೇಶಮೂಲಸೌಕರ್ಯ ಕೊರತೆಯಿಂದ ರೊಚ್ಚಿಗೆದ್ದ ಶಾಲಾ ವಿದ್ಯಾರ್ಥಿನಿಯರು, ಬಿಇಒ ಕಾರು ಧ್ವಂಸ- ವಿಡಿಯೋ
ಶಾಲೆಯಲ್ಲಿ ಮೂಲಸೌಕರ್ಯ ಕೊರತೆ ಹಾಗೂ ಸರಿಯಾದ ಆಸನ ವ್ಯವಸ್ಥೆ ಇಲ್ಲದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಬಿಇಒ ಕಾರಿಗೆ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.