ಅಂಕಣಗಳುಡಿ-ಕೋಡ್: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತಕ್ಕೆ ಅಧಿಕಾರಿಗಳೂ ಹೊಣೆ; ಏಕೆಂದರೆ...
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವುದು ಬೇಡ ಎಂದು ಸರ್ಕಾರಕ್ಕೆ ತಿಳಿಸಿದ್ದೆವು ಎಂದು ಪೊಲೀಸ್ ಇಲಾಖೆ ಹಾಗೂ ಒಟ್ಟಾರೆ ಕಾರ್ಯಾಂಗ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ? ಹಾಗಾದರೆ ಕಾರ್ಯಾಂಗದ ಸ್ಥಾನವೇನು?