ಅಧಿಕಾರಿಗಳ ಅಮಾನತು

ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ?
ರಾಜ್ಯ

ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ?

ಸಿಎಂ ಸಿದ್ದರಾಮಯ್ಯ ಜೊತೆ ನಡೆದ ಸಂಧಾನದ ಬಳಿಕ ಸದನ ನಡೆಸಲು ಒಪ್ಪಿದ ಸ್ಪೀಕರ್ ಖಾದರ್ ಕಲಾಪಕ್ಕೆ ಬಂದು ಕುರ್ಚಿಯಲ್ಲಿ ಕುಳಿತುಕೊಂಡರು.

UP bypolls 2024:  ಪೊಲೀಸ್ ಅಧಿಕಾರಿಗಳಿಂದಲೇ ನೀತಿ ಸಂಹಿತೆ ಉಲ್ಲಂಘನೆ; 7 ಆಧಿಕಾರಿಗಳು ಅಮಾನತು!
ದೇಶ

UP bypolls 2024: ಪೊಲೀಸ್ ಅಧಿಕಾರಿಗಳಿಂದಲೇ ನೀತಿ ಸಂಹಿತೆ ಉಲ್ಲಂಘನೆ; 7 ಆಧಿಕಾರಿಗಳು ಅಮಾನತು!

ಮತದಾರರ ನಿಗ್ರಹ ಮತ್ತು ಮತದಾನ ಕೇಂದ್ರಗಳಲ್ಲಿನ ಅಕ್ರಮಗಳ ಬಗ್ಗೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪ ಮಾಡಿದ್ದವು.

ದೆಹಲಿ ಸರ್ಕಾರದ ವಿರುದ್ಧ ಪ್ರತಿಭಟನೆ: 200 ಕ್ಕೂ ಹೆಚ್ಚು ಅಧಿಕಾರಿಗಳಿಂದ ಸಾಮೂಹಿಕ ರಜೆ
ದೇಶ

ದೆಹಲಿ ಸರ್ಕಾರದ ವಿರುದ್ಧ ಪ್ರತಿಭಟನೆ: 200 ಕ್ಕೂ ಹೆಚ್ಚು ಅಧಿಕಾರಿಗಳಿಂದ ಸಾಮೂಹಿಕ ರಜೆ

200 ಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ ತೆಗೆದುಕೊಂಡು ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ದೆಹಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.