ಅಧಿಕಾರಿಗಳ ನಿರ್ಲಕ್ಷ್ಯ

ಅನಧಿಕೃತ ಕಟ್ಟಡ ನಿರ್ಮಾಣಕ್ಕೆ BBMP ಅಧಿಕಾರಿಗಳ ಸಾಥ್: ದೂರು ನೀಡಿದರೂ ಉದ್ದೇಶಪೂರ್ವಕ ನಿರ್ಲಕ್ಷ್ಯ!
ಬಿಬಿಎಂಪಿ ಕೇಂದ್ರ ಕಚೇರಿಯಿಂದ ಕೆಲವೇ ನೂರು ಮೀಟರ್ ದೂರದಲ್ಲಿರುವ ಶಾಂತಿನಗರದ ಅಕ್ಕಿತಿಮ್ಮನಹಳ್ಳಿಯ ಗೋಸಯ್ಯ ಬೀದಿಯಲ್ಲಿ ಆರು ಅಂತಸ್ತಿನ ಮನೆ ನಿರ್ಮಿಸುತ್ತಿದ್ದರು. ಬಿಬಿಎಂಪಿ ಎಂಜಿನಿಯರ್‌ಗಳು ಕ್ರಮ ಕೈಗೊಳ್ಳುವ ಬದಲು ಉಲ್ಲಂಘಿಸುವವರಿಗೆ ಸಹಾಯ ಮಾಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಕುಸಿಯಲು ಅಧಿಕಾರಿಗಳ ಬೇಜವಾಬ್ದಾರಿ ಧೋರಣೆ ಕಾರಣ: KPMTCC ಆರೋಪ
ರಾಜ್ಯದಲ್ಲಿ ಶಿಕ್ಷಣ ಅಧಿಕಾರಿಗಳ ಬೇಜವಾಬ್ದಾರಿ ಧೋರಣೆಯಿಂದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಗುಣಮಟ್ಟ ಹದಗೆಟ್ಟಿದೆ ಎಂದು ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (ಕೆಪಿಎಂಟಿಸಿಸಿ) ಆರೋಪಿಸಿದೆ.

